ಮಹಿಳೆಯನ್ನು ಯಾವುದೇ ರೀತಿಯ ದುರಾಚಾರಕ್ಕೆ ಒಳಪಡಿಸಬಾರದು: ಅಮಿತಾಭ್ ಬಚ್ಚನ್

ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ತಮ್ಮ 76 ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಸಮಸ್ಯೆ ವಿರುದ್ಧ ದೇಶದ ದಕ ದಿಕ್ಕುಗಳಿಗೂ ಪಸರಿಸಿರುವ #ಮಿ ಟೂ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಅಮಿತಾಭ್ ಬಚ್ಚನ್
ಅಮಿತಾಭ್ ಬಚ್ಚನ್

ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್  ತಮ್ಮ 76 ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಸಮಸ್ಯೆ ವಿರುದ್ಧ  ದೇಶದ ದಕ ದಿಕ್ಕುಗಳಿಗೂ ಪಸರಿಸಿರುವ  #ಮಿ ಟೂ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕೆಲಸ ಮಾಡುವ ಸ್ಥಳ ಯಾರೊಬ್ಬ ಮಹಿಳೆಗೂ ಅಹಿತಕರವೆನಿಸಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com