ಶೈಲಜಾ ನಾಗ್ ಮತ್ತು ಬಿ. ಸುರೇಶ್ ನಿರ್ಮಾಣದ ಯಜಮಾನ ಚಿತ್ರವನ್ನು ಪೊನ್ ಕುಮಾರ್ ನಿರ್ದೇಶಿಸಿದ್ದಾರೆ, ಹರಿಕೃಷ್ಣ ಸಂಗೀತ ನೀಡುವುದರ ಜೊತೆಗೆ, ಚೇತನ್ ಕುಮಾರ್ ಗೆ ಕಥೆ. ಚಿತ್ರಕಥೆ ಮತ್ತು ಸಂಭಾಷಣೆ ಬರೆಯುವುದಕ್ಕೆ ಸಹಾಯ ಮಾಡಿದ್ದಾರೆ. ಜೊತೆಗೆ ನಿರ್ದೇಶನದ ಜಬಾಬ್ದಾರಿ ಕೂಡ ತೆಗೆದುಕೊಂಡಿದ್ದಾರೆ. ಸದ್ಯ ಈಗ ಚಿತ್ರ ಪೋಸ್ಚ್ ಪ್ರೊಡಕ್ಷನ್ ಹಂತದಲ್ಲಿದೆ.