ಈಗ ಬಂದಿರುವ ಹೊಸ ಸುದ್ದಿ ಏನೆಂದರೆ "ಇನ್ಸ್ ಪೆಕ್ಟರ್ ವಿಕ್ರಮ್" ನಲ್ಲಿ ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ರಾಮಚಂದ್ರ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷ ಪಾತ್ರದಲ್ಲಿ ಕಾಣಿಸಿರುವ ರಾಗಿಣಿಗೆ ಚಿತ್ರದಲಿ ಯಾವ ರೀತಿಯ ಪಾತ್ರ ನೀಡಲಾಗಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಅಂದ ಹಾಗೆಯೇ ಭಾವನಾ ಮೆನನ್ ಈ ಚಿತ್ರದ ನಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.