ಅದಾಯಿ ಚಿತ್ರದಲ್ಲಿ ಅಮಲಾ ಪೌಲ್ ವಿಭಿನ್ನ ಲುಕ್, ಫೋಟೋ ವೈರಲ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜತೆ ಹೆಬ್ಬುಲಿ ಚಿತ್ರದಲ್ಲಿ ನಟಿಸಿದ್ದ ನಟಿ ಅಮಲಾ ಪೌಲ್ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...
ಅಮಲಾ ಪೌಲ್
ಅಮಲಾ ಪೌಲ್
Updated on
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜತೆ ಹೆಬ್ಬುಲಿ ಚಿತ್ರದಲ್ಲಿ ನಟಿಸಿದ್ದ ನಟಿ ಅಮಲಾ ಪೌಲ್ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ವೆಂಕಟ್ ಪ್ರಭು ನಿರ್ದೇಶನದ ಅದಾಯಿ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಫಸ್ಟ್ ಲುಕ್ ನಲ್ಲಿ ಅಮಲಾ ಪೌಲ್ ವಿಭಿನ್ನವಾಗಿ ಕಾಣಿಸಿಕೊಂಡಿದ್ದು ಅವರ ಫಸ್ಟ್ ಲುಕ್ ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ. 
ಅಮಲಾ ಪೌಲ್ ರ ವಿಭಿನ್ನ ಲುಕ್ ಇದೀಗ ವೈರಲ್ ಆಗಿದ್ದು ಚಿತ್ರದ ಬಗ್ಗೆ ಕುತೂಹಲ ಮೂಡಿಸಿದೆ. ಅಮಲಾ ಪೌಲ್ ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com