ಅನಂತು v/s ನುಸ್ರತ್ , ಜಡ್ಜ್ ಮತ್ತು ವಕೀಲ ನಡುವಿನ ಪ್ರೇಮ ಕಥೆ !

ಸುಧೀರ್ ಶಾನುಭೋಗ್ ನಿರ್ದೇಶನದ ಚೊಚ್ಚಲ ಚಿತ್ರ ಅನಂತು v/s ನುಸ್ರತ್ ,ಟೀಸರ್ ವೀಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ವಿನಯ್ ಕುಮಾರ್ ವಕೀಲ ಅನಂತ ಕೃಷ್ಣ ಕ್ರಮದಾರಿತ್ಯನ ಪಾತ್ರದಲ್ಲಿ ಕಾಣಸಿಕೊಂಡಿದ್ದಾರೆ.
ಚಿತ್ರದ ಪೋಸ್ಟರ್
ಚಿತ್ರದ ಪೋಸ್ಟರ್

ಸುಧೀರ್ ಶಾನುಭೋಗ್ ನಿರ್ದೇಶನದ ಚೊಚ್ಚಲ ಚಿತ್ರ ಅನಂತು v/s ನುಸ್ರತ್ ,ಟೀಸರ್ ವೀಕ್ಷಕರ  ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ವಿನಯ್ ಕುಮಾರ್ ವಕೀಲ ಅನಂತ ಕೃಷ್ಣ ಕ್ರಮದಾರಿತ್ಯನ  ಪಾತ್ರದಲ್ಲಿ ಕಾಣಸಿಕೊಂಡಿದ್ದಾರೆ.

ಜಡ್ಜ್ ನುಸ್ರತ್  ಪಾತಿಮಾ ಬೇಗ್ ಪಾತ್ರದಲ್ಲಿ ಲತಾ ಹೆಗ್ಗಡೆ ಅಭಿನಯಿಸಿದ್ದಾರೆ. ಇದೊಂದು ಹಾಸ್ಯ ಪ್ರೇಮ ಕಥೆಯಧಾರಿತ ಚಿತ್ರವಾಗಿದ್ದು,  ಚಿತ್ರದ ಟೀಸರ್ ಕೂಡಾ ಅನಂತು ಮತ್ತು ನುಸ್ರತ್ ನಡುವಿನ ಪ್ರೇಮಕಥೆಯನ್ನು ಹೇಳುತ್ತದೆ. ಪಾತ್ರಗಳು ಹಾಗೂ ಘಟನೆಗಳನ್ನು ಕುತೂಹಲದಿಂದ  ಜೋಡಿಸಿ ನಿರ್ದೇಶಕರು ಚಿತ್ರ ಮಾಡಿದಂತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com