ಇದೇನು ಉಪ್ಪಿ ಹೊಸ ಅವತಾರ, ರಿಯಲ್ ಸ್ಟಾರ್ ಉಪೇಂದ್ರ ಇಸ್ ಬ್ಯಾಕ್!

ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಐ ಲವ್ ಯು ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಚಿತ್ರದಲ್ಲಿನ ಉಪ್ಪಿ ಅವತಾರ ಎ, ಉಪೇಂದ್ರ ಸಿನಿಮಾಗಳನ್ನು...
ಉಪೇಂದ್ರ
ಉಪೇಂದ್ರ
ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಐ ಲವ್ ಯು ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಚಿತ್ರದಲ್ಲಿನ ಉಪ್ಪಿ ಅವತಾರ ಎ, ಉಪೇಂದ್ರ ಸಿನಿಮಾಗಳನ್ನು ನೆನಪಿಸುವಂತಿದೆ. 
ಐ ಲವ್ ಯು ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು ಡಿಸೆಂಬರ್ ವೇಳೆಗೆ ಸಿನಿಮಾ ತೆರೆಗೆ ತರಲು ಚಿತ್ರ ತಂಡ ಪ್ಲಾನ್ ಮಾಡಿದೆ. 
ಚಿತ್ರದಲ್ಲಿ ಉಪ್ಪಿಗೆ ನಾಯಕಿಯಾಗಿ ರಚಿತಾರಾಂ ಮತ್ತು ಸೋನು ಗೌಡ ಅಭಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com