ರೋಹಿತ್ ಪದಕಿ ನಿರ್ದೇಶನದಲ್ಲಿ ರಿಷಬ್ ಶೆಟ್ಟಿ!

ಬೆಲ್ ಬಾಟಂ ಚಿತ್ರದ ಹಿಟ್ ನಂತರ ರಿಷಬ್ ಶೆಟ್ಟಿ ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ದಯವಿಟ್ಟು ಗಮನಿಸಿ ಚಿತ್ರದ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದ ಚಿತ್ರದಲ್ಲಿ ನಟಿಸುವುದಾಗಿ ಹೇಳಿದ್ದಾರೆ.
ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ

ಬೆಲ್ ಬಾಟಂ ಚಿತ್ರದ ಹಿಟ್ ನಂತರ ರಿಷಬ್ ಶೆಟ್ಟಿ ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ದಯವಿಟ್ಟು ಗಮನಿಸಿ ಚಿತ್ರದ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದ ಚಿತ್ರದಲ್ಲಿ ನಟಿಸುವುದಾಗಿ ಹೇಳಿದ್ದಾರೆ.

ಮಹಾನಿಯರೇ ಮಹಿಳೆಯರೇ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ದಯವಿಟ್ಟು ಗಮನಿಸಿ ಚಿತ್ರವನ್ನು ನಿರ್ಮಿಸಿದ್ದ ಕೃಷ್ಣ ಸಾರ್ಥಕ್ ಎಂಬುವರೇ ಈ ಚಿತ್ರಕ್ಕೂ ಬಂಡವಾಳ ಹೂಡುತ್ತಿದ್ದಾರೆ. 

ಸೆಪ್ಟೆಂಬರ್ ನಲ್ಲಿ ಚಿತ್ರೀಕರಣ ಆರಂಭಗೊಳ್ಳುವ ಸಾಧ್ಯತೆ ಇದೆ. ಇದರ ಜೊತೆಗೆ ರೋಹಿತ್ ಮತ್ತೊಂದು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಧಾರವಾಹಿ ಪಾರುಗೆ ಚಿತ್ರಕಥೆ ಬರೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com