ಅವನೇ ಶ್ರೀಮನ್ನಾರಾಯಣ ದಾಖಲೆ ಕಲೆಕ್ಷನ್: ಮೊದಲ ದಿನ ಕಲೆಕ್ಷನ್ ಎಷ್ಟು ಗೊತ್ತ?

ಚಿತ್ರ ಪೈರಸಿ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದರು ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ರಾಜ್ಯಾದ್ಯಂತ ಭರ್ಜರಿ ಓಪನಿಂಗ ಪಡೆದಿದ್ದು ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ.
ಚಿತ್ರದ ಸ್ಟಿಲ್
ಚಿತ್ರದ ಸ್ಟಿಲ್
Updated on

ಚಿತ್ರ ಪೈರಸಿ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದರು ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ರಾಜ್ಯಾದ್ಯಂತ ಭರ್ಜರಿ ಓಪನಿಂಗ ಪಡೆದಿದ್ದು ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ. ಇನ್ನು ಮೊದಲ ದಿನದ ಕಲೆಕ್ಷನ್ ನಲ್ಲಿ ಕೆಜಿಎಫ್ ಚಿತ್ರದ ಗಳಿಕೆಯನ್ನು ಹಿಂದಿಕ್ಕಿದೆ ಎಂದು ಹೇಳಲಾಗುತ್ತಿದೆ.

ಹೌದು ನಿನ್ನೆ ಬಿಡುಗಡೆಯಾದ ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಉತ್ತಮ ವಿಮರ್ಶೆಗಳು ಸಿಕ್ಕಿದ್ದು ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ. 

ಕೆಲ ಮೂಲಗಳ ಪ್ರಕಾರ, ಅವನೇ ಶ್ರೀಮನ್ನಾರಾಯಣ ಚಿತ್ರ ಮೊದಲ ದಿನ 12 ರಿಂದ 15 ಕೋಟಿ ರುಪಾಯಿ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. 

ಆದರೆ ಚಿತ್ರದ ಗಳಿಕೆ ಬಗ್ಗೆ ಚಿತ್ರ ನಿರ್ಮಾಪಕರು ಸದ್ಯ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com