ವಿವಾಹೇತರ ಸಂಬಂಧ: ಖ್ಯಾತ ಕಿರುತೆರೆ ನಟಿ, ನಿರೂಪಕಿ ಪತಿ ಆತ್ಮಹತ್ಯೆಗೆ ಶರಣು!

ಖ್ಯಾತ ಕಿರುತೆರೆ ನಟಿ, ನಿರೂಪಕಿ ರೇಖಾ ಪತಿ ಗೋಪಿನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೇಖಾ-ಗೋಪಿನಾಥ್
ರೇಖಾ-ಗೋಪಿನಾಥ್
Updated on

ಖ್ಯಾತ ಕಿರುತೆರೆ ನಟಿ, ನಿರೂಪಕಿ ರೇಖಾ ಪತಿ ಗೋಪಿನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ತೆಲುಗಿನ ಧಾರಾವಾಹಿಯಲ್ಲಿ ನಟಿಸುತ್ತಾ ಅದರ ಜೊತೆಗೆ ಕಾರ್ಯಕ್ರಮ ನಿರೂಪಣೆಯಲ್ಲೂ ಬ್ಯುಸಿಯಾಗಿರುವ ರೇಖಾ ಅವರ ಪತಿ ಗೋಪಿನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಜೆಜೆ ನಗರದಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಗೋಪಿನಾಥ್ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದು ಈ ಸಂಬಂಧ ಮನೆಯಲ್ಲಿ ದಂಪತಿಗಳ ನಡುವೆ ಜಗಳವಾಗುತ್ತಿತ್ತು. ಕಳೆದ ಗುರುವಾರ ಸಹ ಇಬ್ಬರು ಜಗಳವಾಡಿಕೊಂಡಿದ್ದಾರೆ. ನಂತರ ಕಚೇರಿಗೆ ಹೋದ ಗೋಪಿನಾಥ್ ಕೆಲಸ ಮಾಡುವ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com