'ನಟಸಾರ್ವಭೌಮ'ನ ಜೊತೆ 'ಕವಲುದಾರಿ' ಟೀಸರ್ ಬಿಡುಗಡೆ!

ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರ ಕಳೆದ ಗುರುವಾರ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಈ ಚಿತ್ರದ ಪ್ರದರ್ಶನದ ವೇಳೆ...
ರಿಶಿ
ರಿಶಿ
Updated on
ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರ ಕಳೆದ ಗುರುವಾರ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಈ ಚಿತ್ರದ ಪ್ರದರ್ಶನದ ವೇಳೆ ಕವಲುದಾರಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. 
ರಿಷಿ ಅಭಿನಯದ ಕವಲುದಾರಿ ಚಿತ್ರವನ್ನು ಹೇಮಂತ್ ಎಂ ರಾವ್ ನಿರ್ದೇಶನ ಮಾಡುತ್ತಿದ್ದು ಚಿತ್ರದಲ್ಲಿ ಹಿರಿಯ ನಟ ಅನಂತ್ ನಾಗ್ ಸಹ ಭಾಗವಹಿಸಿದ್ದಾರೆ. 
ಮಾರ್ಚ್ ನಲ್ಲಿ ತಿಂಗಳಲ್ಲಿ ಕವಲುದಾರಿ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ. ಚಿತ್ರಕ್ಕೆ ಚರಣ್ ಸಂಗೀತ ಸಂಯೋಜನೆ ಮಾಡಿದ್ದು ಅದೈತ್ವ ಗುರುಮೂರ್ತಿ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com