ಚೌಕ ಸಿನಿಮಾದಲ್ಲಿ ದರ್ಶನ್ ಅತಿಥಿ ಪಾತ್ರದಲ್ಲಿ ನಟಿಸಿದ್ದರು, ಅನ್ನ ಕೊಡೋ ರೈತ, ಕಲಿಸಿದ ಗುರು... ತುಂಬಾ ಫೇಮಸ್ ಆಗಿತ್ತು, ಸೂಪರ್ ಸ್ಟಾರ್ ಗಳು ಹೇಳುವ ಕೆಲವೊಂದು ಡೈಲಾಗ್ ಸಾಮಾನ್ಯ ಮನುಷ್ಯನ ಜೀವನದಲ್ಲಿ ನಡೆಯುತ್ತೇವೆ,ರಾಬರ್ಟ್ ಸಿನಿಮಾ ಮೂಲಕ ಉತ್ತಮ ಸಂಭಾಷಣೆ ಕೊಡುವ ಭರವಸೆ ನನಗಿದೆ ಎಂದು ಹೇಳಿದ್ದಾರೆ, ಉಮಾಪತಿ ಫಿಲ್ಮ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾ ಏಪ್ರಿಲ್ ತಿಂಗಳಲ್ಲಿ ಸೆಟ್ಟೇರಲಿದೆ.