ಅಲ್ಲದೆ ಬಿಡುಗಡೆಯಾಗಿ ಮೂರು ವರಗಳೇ ಕಳೆದರೂ ಕೆಜಿಎಫ್ ಚಿತ್ರದ ಸ್ಕೀನ್ ಗಳ ಸಂಖ್ಯೆ ಕಡಿಮೆಯಾಗಿಲ್ಲ. ಬದಲಿಗೆ ಬಿಡುಗಡೆಯಾಗುತ್ತಿರುವ ಹೊಸ ಚಿತ್ರಗಳಿಗೂ ಸವಾಲೆಸೆಯುವಂತೆ ತನ್ನ ಸ್ಕ್ರೀನ್ ಗಳ ಸಂಖ್ಯೆಯನ್ನು ವೃದ್ಧಿಸಿಕೊಂಡಿದೆ. ಡಿ. 28ರ ಶುಕ್ರವಾರ 1.25 ಕೋಟಿ ರೂ., ಶನಿವಾರ 1.75 ಕೋಟಿ ರೂ., ಭಾನುವಾರ 2.25 ಕೋಟಿ ರೂ., ಸೋಮವಾರ 1.50 ಕೋಟಿ ರೂ., ಮಂಗಳವಾರ 2.25 ಕೋಟಿ ರೂ. ಬುಧವಾರ 1.30 ಕೋಟಿ ರೂ. ಹಾಗೂ ಗುರುವಾರ 1.20 ಕೋಟಿ ರೂ. ಆದಾಯಗಳಿಸಿದೆ.