'ಶ್ರೀ ಭರತ ಬಾಹುಬಲಿ'ಯಲ್ಲಿ ಬಿಗ್ ಬಾಸ್ ಸ್ಪರ್ಧಿ ಶೃತಿ ಪ್ರಕಾಶ್

ಬಿಗ್ ಬಾಸ್ ಸೀಸನ್ 5ರ ಸ್ಪರ್ಧಿ ಶೃತಿ ಪ್ರಕಾಶ್ ಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾದಲ್ಲಿ ಪಾತ್ರ ನಿರ್ವಹಿಸಲಿದ್ದಾರೆ....
ಶೃತಿ ಪ್ರಕಾಶ್
ಶೃತಿ ಪ್ರಕಾಶ್
ಬಿಗ್ ಬಾಸ್ ಸೀಸನ್ 5ರ ಸ್ಪರ್ಧಿ ಶೃತಿ ಪ್ರಕಾಶ್ ಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾದಲ್ಲಿ ಪಾತ್ರ ನಿರ್ವಹಿಸಲಿದ್ದಾರೆ.
ಈ ಸಿನಿಮಾದಲ್ಲಿ ಶೃತಿ ವಿಶೇಷ ಹಾಡೊಂದಕ್ಕೆ ಬಣ್ಣ  ಹಚ್ಚಲಿದ್ದಾರೆ, ಸಿನಿಮಾದಲ್ಲಿ ಚಿಕ್ಕಣ್ಣ ಕೂಡ ನಟಿಸಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಶೂಟಿಂಗ್ ನಡೆಯಲಿದೆ, ಸಾರಾ ಹರೀಶ್ ಕೂಡ ಮತ್ತೊಬ್ಬ ನಾಯಕಿಯಾಗಿದ್ದಾರೆ.
ಸಿನಿಮಾಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ, ಶೃತಿ ಪ್ರಕಾಶ್ ನಟನೆಯ ಲಂಡನ್ ನಲ್ಲಿ ಲಂಬೋದರ ಸಿನಿಮಾ ರಿಲೀಸ್ ಆಗಲು ಸಿದ್ದವಿದೆ.ಫಿದಾ ಸಿನಿಮಾದಲ್ಲೂ ಕೆಲಸ ಮಾಡಲು ಸಿದ್ದವಾಗಿದ್ದು, ಕಿರುತೆರೆಯ ಡ್ಯಾನ್ಸ್ ಶೋ ತಕಧಿಮಿತದಲ್ಲೂ ಭಾಗವಹಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com