ಇನ್ನೂ ಮಣಿರತ್ನಂ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆ ವೈದ್ಯರು, ಅವರು ಹೃದಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಲಿಲ್ಲ, ಗ್ಯಾಸ್ ಟ್ರಬಲ್ ನಿಂದಾಗಿ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿಸಿದೆ, ನಿರ್ದೇಶಕ ಮಣಿರತ್ನಂ ಅವರ ಅನಾರೋಗ್ಯ ಕುರಿತಾಗಿ ಸಾಮಾಜಿಕ ಜಾಲತಾಣಗಲ್ಲಿ ತಿಳಿಸಲಾಗಿದೆ.