ಹೆಣ್ಣು ಭ್ರೂಣಹತ್ಯೆ ಬಗ್ಗೆ 'ನವ ಇತಿಹಾಸ' ಬರೆಯಲಿರುವ ಸಿನಿಮಾ!

ಹೆಣ್ಣು ಭ್ರೂಣಹತ್ಯೆ ಕುರಿತು ಸಾಮಾಜಿಕ ಸಂದೇಶ ಹೊಂದಿರುವ ಹೊಸ ಬಗೆಯ ಚಿತ್ರ ನವ ಇತಿಹಾಸ.
ಹೆಣ್ಣು ಭ್ರೂಣಹತ್ಯೆ ಬಗ್ಗೆ 'ನವ ಇತಿಹಾಸ' ಬರೆಯಲಿರುವ ಸಿನಿಮಾ!
Updated on
ಹೆಣ್ಣು ಭ್ರೂಣಹತ್ಯೆ ಕುರಿತು ಸಾಮಾಜಿಕ ಸಂದೇಶ ಹೊಂದಿರುವ ಹೊಸ ಬಗೆಯ ಚಿತ್ರ ನವ ಇತಿಹಾಸ. 
ಮಹಿಳೆ ಇಲ್ಲದ ಸಮಾಜವನ್ನು ಊಹಿಸುವುದು ಕಷ್ಟ. ಹೀಗಾಗಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ ಎಂಬ ಸಂದೇಶ ನವ ಇತಿಹಾಸ ಚಿತ್ರದಲ್ಲಿದೆ. ಚಿತ್ರವನ್ನು ಸಮರ್ಥ ಎಂಬುವರು ನಿರ್ದೇಶನ ಮಾಡಿದ್ದಾರೆ.
ಜೂನ್ 21ಕ್ಕೆ ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ವಿಕ್ರಮ್ ನಟಿಸಿದ್ದು ಅಮೃತ ವಿ ರಾಮ್ ನಿರ್ಮಿಸಿ, ಅಭಿನಯಿಸಿದ್ದಾರೆ. 
ಸದ್ಯದ ಪರಿಸ್ಥಿತಿಯಲ್ಲಿ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ. ಹಿಂದಿನ ಕಾಲದಲ್ಲಿ ಕೆಲವರು ಎರೆಡೆರಡು ಮದುವೆಯಾಗುತ್ತಿದ್ದರು. ಆದರೆ ಇದೀಗ ವಿಳಂಬವಾಗುತ್ತಿದೆ. ಹೀಗಾಗಿ ಸಾಮಾನ್ಯವಾಗಿ ಹೆಣ್ಣು ಸಿಗ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com