ಸುಮಲತಾ ಅಂಬರೀಶ್ ಪರ ಚುನಾವಣಾ ಪ್ರಚಾರಕ್ಕೆ ನಾನು ರೆಡಿ!

ಕಾಂಗ್ರೆಸ್ ನಿಂದ ಟಿಕೆಟ್ ಕೈತಪ್ಪಿದ್ದರು ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕೆ ನಾನು ರೆಡಿ ಎಂದು ಹೇಳಿದ್ದಾರೆ.
ಸುಮಲತಾ ಅಂಬರೀಶ್-ದರ್ಶನ್
ಸುಮಲತಾ ಅಂಬರೀಶ್-ದರ್ಶನ್
Updated on: 
ಬೆಂಗಳೂರು: ಕಾಂಗ್ರೆಸ್ ನಿಂದ ಟಿಕೆಟ್ ಕೈತಪ್ಪಿದ್ದರು ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕೆ ನಾನು ರೆಡಿ ಎಂದು ಹೇಳಿದ್ದಾರೆ.
ಯಜಮಾನ ಚಿತ್ರದ ಸಕ್ಸಸ್ ಕೂಟದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ದರ್ಶನ್ ಅವರು ನಾನು ಅಬರೀಶ್ ಅಪ್ಪಾಜಿ ಚುನಾವಣೆಗೆ ನಿಂತಾಗಲೂ ಹೋಗಿ ಪ್ರಚಾರ ಮಾಡಿದ್ದೇನೆ. ಈಗಲೂ ಹೋಗುತ್ತೇನೆ ಎಂದು ಹೇಳಿದ್ದಾರೆ.
ಇದೀಗ ಸುಮಲತಾ ಅಮ್ಮ ಅವರು ಮಂಡ್ಯ ಲೋಕಸಭೆಗೆ ಸ್ಪರ್ಧಿಸಿದರೆ ನಾನು ಅವರ ಪ್ರಚಾರ ಮಾಡುತ್ತೇನೆ ಇದು ನನ್ನ ಕರ್ತವ್ಯ. ಅವರು ಕರೆದರೆ ಖಂಡಿತ ಹೋಗಿ ಪ್ರಚಾರ ಮಾಡಿ ಬರುತ್ತೇನೆ. ಈ ಹಿಂದೆ ನನ್ನ ಸ್ನೇಹಿತರ ಪರವಾಗಿ ಪ್ರಚಾರ ಮಾಡಿದ್ದೆ ಎಂದು ದರ್ಶನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com