ಗಿರ್ಮಿಟ್ ಚಿತ್ರ ಮಕ್ಕಳ ಚಿತ್ರವಾಗಿದ್ದು ಮಕ್ಕಳಿಗೆ ಹೆಸರಾಂತ ನಟ-ನಟಿಯರು ಧ್ವನಿ ನೀಡಿರುವುದು ಚಿತ್ರದ ಪ್ಲಸ್ ಪಾಯಿಂಟ್ ಆಗಿದೆ. ಯಶ್, ರಾಧಿಕಾ ಪಂಡಿತ್ ಸೇರಿದಂತೆ ಸುಧಾ ಬೆಳವಾಡಿ, ರಂಗಾಯಣ ರಘು, ಅಚ್ಯುತ್ ಕುಮಾರ್, ತಾರಾ, ಪೆಟ್ರೋಲ್ ಪ್ರಸನ್ನ ಮತ್ತು ಸಾಧು ಕೋಕಿಲಾ ಕೆಲ ಪಾತ್ರಗಳಿಗೆ ಧ್ವನಿ ನೀಡಿದ್ದಾರೆ.