ಲೂಸ್ ಮಾದ ಯೋಗಿಗೆ ಹೆಣ್ಣು ಮಗು ಜನನ

ನಟ ಲೂಸ್ ಮಾದ ಯೋಗಿ ಪತ್ನಿ ಸಾಹಿತ್ಯ ಶನಿವಾರ ಬೆಳಗ್ಗೆ ಹೆಣ್ಣು ಮಗುವಿಗೆ ಜನನ ನೀಡಿದ್ದಾರೆ...
ಲೂಸ್ ಮಾದ ಯೋಗಿ ಮತ್ತು ಸಾಹಿತ್ಯ
ಲೂಸ್ ಮಾದ ಯೋಗಿ ಮತ್ತು ಸಾಹಿತ್ಯ
ಬೆಂಗಳೂರು: ನಟ ಲೂಸ್ ಮಾದ ಯೋಗಿ ಪತ್ನಿ  ಸಾಹಿತ್ಯ ಶನಿವಾರ ಬೆಳಗ್ಗೆ ಹೆಣ್ಣು ಮಗುವಿಗೆ ಜನನ ನೀಡಿದ್ದಾರೆ.
 ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್‌ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 2017 ನವೆಂಬರ್ 2ರಂದು ಸಾಹಿತ್ಯ-ಯೋಗಿ ದಾಂಪತ್ಯ ಜೀನಕ್ಕೆ ಕಾಲಿಟ್ಟಿದ್ದರು.
ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿ ಇದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com