ಸುದೀಪ್-ಸಲ್ಮಾನ್ ಖಾನ್
ಸಿನಿಮಾ ಸುದ್ದಿ
ಕರ್ನಾಟಕದಾದ್ಯಂತ 250 ಥಿಯೇಟರ್‌ಗಳಲ್ಲಿ ಕನ್ನಡದ ದಬಾಂಗ್ 3 ಪ್ರದರ್ಶನ!
ಕಿಚ್ಚ ಸುದೀಪ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ದಬಾಂಗ್ 3 ಕನ್ನಡದ ಆವತರಣಿ ರಾಜ್ಯಾದ್ಯಂತ ಸುಮಾರು 250 ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.
ಕಿಚ್ಚ ಸುದೀಪ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ದಬಾಂಗ್ 3 ಕನ್ನಡದ ಆವತರಣಿ ರಾಜ್ಯಾದ್ಯಂತ ಸುಮಾರು 250 ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.
ಮುಂದಿನ ಡಿಸೆಂಬರ್ 20ರಂದು ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಬಿಡುಗಡೆಯ ವಿತರಣೆಯ ಹಕ್ಕನ್ನು ಮಂಜುನಾಥ್ ಗೌಡ ಪಡೆದಿದ್ದಾರೆ.
ದಬಾಂಗ್ 3 ಚಿತ್ರವನ್ನು ಪ್ರಭುದೇವಾ ನಿರ್ದೇಶಿಸಿದ್ದಾರೆ. ಅರ್ಬಾಜ್ ಖಾನ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ