ಸ್ಯಾಂಡಲ್ ವುಡ್ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜುಗೆ ಗೌರವ ಡಾಕ್ಟರೇಟ್

ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನಿಸಿ ಪುರಸ್ಕರಿಸಲಾಗಿದೆ. 

ಮೂರು ದಶಕಗಳ ಕಾಲ ಕನ್ನಡ ಸೇರಿದಂತೆ ದಕ್ಷಿಣ ಭಾರತೀಯ ಭಾಷೆಗಳ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಮಂಜು ಅವರಿಗೆ 'ವರ್ಚುವಲ್ ಆಫ್ ಯೂನಿವರ್ಸಿಟಿ ಫಾರ್ ಪೀಸ್ ಆಂಡ್ ಎಜುಕೇಷನ್‌' ಸಂಸ್ಥೆ. ಹಾಗೂ ಯುನೈಟೆಡ್‌ ನ್ಯಾಷನಲ್ ಆರ್ಗನೈಸೇಷನ್‌ ಜತೆಯಾಗಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದ್ದಾರೆ.

ತಮಗೆ ಗೌರವ ಡಾಕ್ಟರೇಟ್ ಸಂದ ಸಂತಸದ ಘಳಿಗೆಯನ್ನು ಮಂಜು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com