ಫಸ್ಟ್ ಲುಕ್ ಮೂಲಕ ಹೈಪ್ ಕ್ರಿಯೆಟ್ ಮಾಡಿದ 'ರಂಗನಾಯಕಿ'

ಅದಿತಿ ಪ್ರಭುದೇವ್ ಅಭಿನಯದ ರಂಗನಾಯಕಿ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಫಸ್ಟ್ ಲುಕ್ ಮೂಲಕ ಚಿತ್ರ ಹೈಪ್ ಕ್ರಿಯೆಟ್ ಮಾಡಿದೆ.
ಅದಿತಿ ಪ್ರಭುದೇವ
ಅದಿತಿ ಪ್ರಭುದೇವ
ಅದಿತಿ ಪ್ರಭುದೇವ್ ಅಭಿನಯದ ರಂಗನಾಯಕಿ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಫಸ್ಟ್ ಲುಕ್ ಮೂಲಕ ಚಿತ್ರ ಹೈಪ್ ಕ್ರಿಯೆಟ್ ಮಾಡಿದೆ.
ರಂಗನಾಯಕಿಯ ನಾಯಕಿಯಾಗಿ ಅದಿತಿ ಪ್ರಭುದೇವ್ ನಟಿಸಲಿದ್ದಾರೆ. ಈ ಚಿತ್ರವನ್ನು ದಯಾಳ್ ಪದ್ಮನಾಭ್ ನಿರ್ದೇಶನ ಮಾಡಿದ್ದಾರೆ.
ಏಪ್ರಿಲ್ 26ರಂದು ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆದಿದೆ. ಮತ್ತೊಂದು ಕಡೆ ಸಿನಿಮಾದ ಸಬ್ ಟೈಟಲ್ ವಾಲ್ಯೂಮ್-1 ವರ್ಜಿನಿಟಿ ಚರ್ಚೆಗೆ ಆಸ್ಪದವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com