ಉಪೇಂದ್ರ-ಶಶಾಂಕ್ ಜೋಡಿಯ ಮುಂದಿನ ಚಿತ್ರಕ್ಕೆ ಸ್ಕ್ರಿಪ್ಟ್ ಪೂಜೆ!

ಬ್ರಹ್ಮ ಚಿತ್ರದ ಮೂಲಕ ಒಂದಾಗಿದ್ದ ಉಪೇಂದ್ರ ಮತ್ತು ಶಶಾಂಕ್ ಜೋಡಿ ಇದೀಗ ಮತ್ತೊಂದು ಚಿತ್ರದಲ್ಲಿ ಕಮಾಲ್ ಮಾಡಲು ಹೊರಟಿದೆ. ಈ ಚಿತ್ರದ ತಯಾರಿಯಲ್ಲಿ ನಿರತರಾಗಿರುವ ನಿರ್ದೇಶಕ ಶಶಾಂಕ್ ಸ್ಕ್ರಿಪ್ಟ್ ಪೂಜೆ ಮಾಡಿದ್ದಾರೆ.
ಉಪೇಂದ್ರ
ಉಪೇಂದ್ರ

ಬ್ರಹ್ಮ ಚಿತ್ರದ ಮೂಲಕ ಒಂದಾಗಿದ್ದ ಉಪೇಂದ್ರ ಮತ್ತು ಶಶಾಂಕ್ ಜೋಡಿ ಇದೀಗ ಮತ್ತೊಂದು ಚಿತ್ರದಲ್ಲಿ ಕಮಾಲ್ ಮಾಡಲು ಹೊರಟಿದೆ. ಈ ಚಿತ್ರದ ತಯಾರಿಯಲ್ಲಿ ನಿರತರಾಗಿರುವ ನಿರ್ದೇಶಕ ಶಶಾಂಕ್ ಸ್ಕ್ರಿಪ್ಟ್ ಪೂಜೆ ಮಾಡಿದ್ದಾರೆ. 

ಶಶಾಂಕ್ ಅವರ ಹೋಂ ಬ್ಯಾನರ್ ನಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಉಪೇಂದ್ರರ ಹುಟ್ಟುಹಬ್ಬ(ಸೆ.18)ರಂದು ಅದ್ಧೂರಿಯಾಗಿ ಚಿತ್ರದ ಮುಹೂರ್ತ ನಡೆಯಲಿದೆ. 

ಪ್ರಸ್ತುತ ರಾಜಕೀಯದಲ್ಲಿ ನಡೆಯುತ್ತಿರುವ ಸಂದರ್ಭಗಳನ್ನೇ ಇಟ್ಟುಕೊಂಡು ನಿರ್ದೇಶಕರು ಚಿತ್ರಕಥೆ ರೆಡಿ ಮಾಡಿದ್ದಾರೆ. ಶಶಾಂಕ್ ಅವರ 9ನೇ ಚಿತ್ರ ಇದಾಗಲಿದೆ. ಇನ್ನು ಚಿತ್ರಕ್ಕೆ ನಿಶ್ವಿಕಾ ನಾಯ್ಡು ಅವರು ಅವರನ್ನು ನಾಯಕಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com