ಶ್ರೀಕೃಷ್ಣ ಜನ್ಮಾಷ್ಟಮಿ: ರಕ್ಷಿತ್ ಭರ್ಜರಿ ಹುಲಿ ಡಾನ್ಸ್, ವಿಡಿಯೋ ವೈರಲ್!

ರಾಜ್ಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮೋತ್ಸಾಹದಿಂದ ಆಚರಿಸಲಾಗಿದ್ದು, ಉಡುಪಿಯ ಕೊರಂಗ್ರಪಾಡಿಯ ಯಂಗ್ ಫ್ರೆಂಡ್ಸ್ ಟೀಂ ಜೊತೆ ರಕ್ಷಿತ್ ಶೆಟ್ಟಿ ಸಿಕ್ಕಾಪಟ್ಟೆ ಹುಲಿ ಡ್ಯಾನ್ಸ್ ಮಾಡಿದರು.
ರಕ್ಷಿತ್ ಶೆಟ್ಟಿ
ರಕ್ಷಿತ್ ಶೆಟ್ಟಿ

ಬೆಂಗಳೂರು/ಉಡುಪಿ: ರಾಜ್ಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮೋತ್ಸಾಹದಿಂದ ಆಚರಿಸಲಾಗಿದ್ದು, ಉಡುಪಿಯ ಕೊರಂಗ್ರಪಾಡಿಯ ಯಂಗ್ ಫ್ರೆಂಡ್ಸ್ ಟೀಂ ಜೊತೆ ರಕ್ಷಿತ್ ಶೆಟ್ಟಿ ಸಿಕ್ಕಾಪಟ್ಟೆ ಹುಲಿ ಡ್ಯಾನ್ಸ್ ಮಾಡಿದರು.

ಕೊಲ್ಲೂರಿನಲ್ಲಿ ಕುಟುಂಬ ಮಾಡಿಸಿದ್ದ ಚಂಡಿಕಾ ಹೋಮಕ್ಕೆ ಬಂದಿದ್ದ ರಕ್ಷಿತ್ ಮನೆಯಲ್ಲೇ ಉಳಿದುಕೊಂಡು ಕೃಷ್ಣ ಜನ್ಮಾಷ್ಟಮಿಯಲ್ಲಿ ಪಾಲ್ಗೊಂಡಿದ್ದಾರೆ. 

ಸ್ಯಾಂಡಲ್ ವುಡ್ ಕೂಡ ಇದಕ್ಕೆ ಹೊರತಾಗಿರಲಿಲ್ಲ. “ಫ್ಯಾನ್, ಉಡುಂಬ, ವಿಜಯರಥ ಸೇರಿದಂತೆ ಇಂದು 7 ಹೊಸ ಚಿತ್ರಗಳು ಬಿಡುಗಡೆಯಾಗಿ ಕನ್ನಡ ಚಿತ್ರರಸಿಕರನ್ನು ಸೆಳೆಯುತ್ತಿದ್ದರೆ, ಮತ್ತೊಂದೆಡೆ ನಟ, ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com