ಬೆಳದಿಂಗಳ ಬಾಲೆಯ ‘ಬಬ್ರೂ’ : ಅಮೆರಿಕಾದಲ್ಲೇ ಸಂಪೂರ್ಣ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಿತ್ರ

ಸುಮನ್ ನಗರ್‌ಕರ್ ಪೊಡಕ್ಷನ್ಸ್ ಹಾಗೂ ಯುಗ ಕ್ರಿಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬಬ್ರೂ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Published: 03rd December 2019 12:01 PM  |   Last Updated: 03rd December 2019 12:01 PM   |  A+A-


'Babru' the first Kannada film to be shot in America

ಬಬ್ರು ಕನ್ನಡ ಚಿತ್ರ

Posted By : Srinivasamurthy VN
Source : UNI

ಬೆಂಗಳೂರು: ಸುಮನ್ ನಗರ್‌ಕರ್ ಪೊಡಕ್ಷನ್ಸ್ ಹಾಗೂ ಯುಗ ಕ್ರಿಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬಬ್ರೂ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮೂಲಕ 'ಬೆಳದಿಂಗಳ ಬಾಲೆ’ ತಮ್ಮ ಕಮ್ ಬ್ಯಾಕ್‌ಗೆ ಹಾದಿ ನಿರ್ಮಿಸಿಕೊಳ್ಳುತ್ತಿದ್ದಾರೆ. ಇದು ಸಂಪೂರ್ಣವಾಗಿ ಅಮೆರಿಕದಲ್ಲಿಯೇ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬುದು ವಿಶೇಷ.

ಸುಜಯ್ ರಾಮಯ್ಯ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ ಸುಮುಖ್ ಹಾಗೂ ಸುಜಯ್ ರಾಮಯ್ಯ ಅವರ ಛಾಯಾಗ್ರಹಣ, ಬಿಂದು ಮಾಧವ ಸಂಕಲನ ಈ ಚಿತ್ರಕ್ಕಿದೆ. ವರುಣ್ ಶಾಸ್ತ್ರಿ ಅವರು ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಲೋಕೇಶ್ ಬಿ.ಎಸ್ ಅವರ ಸಹ ನಿರ್ದೇಶನ ಹಾಗೂ ನಿರ್ಮಾಣ ಮೇಲ್ವಿಚಾರಣೆಯಿದೆ. ಗುರುದೇವ್ ನಾಗರಾಜ(ಗುರು) ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

Stay up to date on all the latest ಸಿನಿಮಾ ಸುದ್ದಿ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp