ಕನ್ನಡ ಕಿರುತೆರೆ ನಟಿ ನಿಶಾಗೆ ಡ್ಯಾನ್ಸ್ ವರ್ಲ್ಡ್ ಕಪ್ ಚಿನ್ನದದ ಪದಕ

ಖಾಸಗಿ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದ್ದ `ಶ್ರೀ ವಿಷ್ಣು ದಶಾವತಾರ’ ಪೌರಾಣಿಕ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಕಿರುತೆರೆ ನಟಿ ನಿಶಾ ಪೋರ್ಚುಗಲ್‍ನ ಬ್ರಾಗಾದಲ್ಲಿ ನಡೆದ ಡ್ಯಾನ್ಸ್ ವರ್ಲ್ಡ್ ಕಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದ್ದ  `ಶ್ರೀ ವಿಷ್ಣು ದಶಾವತಾರ’ ಪೌರಾಣಿಕ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಕಿರುತೆರೆ ನಟಿ ನಿಶಾ ಪೋರ್ಚುಗಲ್‍ನ ಬ್ರಾಗಾದಲ್ಲಿ ನಡೆದ ಡ್ಯಾನ್ಸ್ ವರ್ಲ್ಡ್ ಕಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ಶಾಸ್ತ್ರೀಯ ನೃತ್ಯಪಟುವಾಗಿರುವ ನಿಶಾ ಈ ಸ್ಪರ್ಧೆಯಲ್ಲಿ ತಮ್ಮ  ಡ್ಯಾನ್ಸ್ ಪಾರ್ಟನರ್ ಅನಿರುದ್ಧ್ ಜತೆಗೆ ಭಾರತವನ್ನು ಪ್ರತಿನಿಧಿಸಿದ್ದರು.ಜಾನಪದ ಡ್ಯುಯೆಟ್ ರಾಷ್ಟ್ರೀಯ ವಿಭಾಗದಲ್ಲಿ ನಿಶಾ-ಅನಿರುದ್ ಜೋಡಿ ಅದ್ಭುತ ಅಭಿನಯ ನೀಡಿ ಗಮನ ಸೆಳೆದಿದ್ದರು.
51ಕ್ಕೂ ಹೆಚ್ಚು ದೇಶಗಳ ಸುಮಾರು 20,000 ಸ್ಪರ್ಧಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 13 ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com