ಮೀಸಲಾತಿ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ

ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ನಡೆಸುತ್ತಿರುವ ಪ್ರತಿಭಟನಗೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.

Published: 25th June 2019 12:00 PM  |   Last Updated: 25th June 2019 06:03 AM   |  A+A-


Actor Sudeep extends support to demand for increase in ST reservation

ಮೀಸಲಾತಿ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ

Posted By : SBV SBV
Source : Online Desk
ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ನಡೆಸುತ್ತಿರುವ ಪ್ರತಿಭಟನಗೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಸಂದೇಶ ರವಾನಿಸಿರುವ ಅವರು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಪರಿಶಿಷ್ಠ ಪಂಗಡದವರಿಗೆ ಶೇ.7.5ರಷ್ಟು ಮಿಸಲಾತಿಗೆ ಒತ್ತಾಯಿಸಿ ಧರಣಿ ನಡೆಯುತ್ತಿದ್ದು, ಪ್ರಸನ್ನಾನಂದ ಪುರಿ ಸ್ವಾಮೀಜಿ ಹಾಗೂ ಸ್ನೇಹಿತರಿಗೆ ನನ್ನ ಬೆಂಬಲವಿದೆ ಎಂದು ಸುದೀಪ್ ಹೇಳಿದ್ದಾರೆ.
Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp