ಪುನೀತ್ ಹುಟ್ಟುಹಬ್ಬಕ್ಕೆ 'ಜೇಮ್ಸ್' ಮೋಷನ್ ಪೋಸ್ಟರ್ ಬಿಡುಗಡೆ!

ನಟ ಪುನೀತ್ ರಾಜ್ ಕುಮಾರ್ ಸದ್ಯ ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದೇ ವೇಳೆ ತಮ್ಮ ಮುಂದಿನ...
ಪುನೀತ್ ರಾಜ್ ಕುಮಾರ್
ಪುನೀತ್ ರಾಜ್ ಕುಮಾರ್
ನಟ ಪುನೀತ್ ರಾಜ್ ಕುಮಾರ್ ಸದ್ಯ ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದೇ ವೇಳೆ ತಮ್ಮ ಮುಂದಿನ ಪ್ರಾಜೆಕ್ಟ್ ಜೇಮ್ಸ್ ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್ ಸಿನಿಮಾದಲ್ಲಿ ಪುನೀತ್ ಮೊದಲ ಬಾರಿಗೆ ನಟಿಸುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಹುಟ್ಟುಹಬ್ಬವಿದ್ದು, ಅಂದೇ ಜೇಮ್ಸ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಲಿದೆ.
ಕಿಶೋರ್ ಪತ್ತಿಕೊಂಡ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ, ಆದಷ್ಟು ಶೀಘ್ರವೇ ಸಿನಿಮಾ ಶೂಟಿಂಗ್ ಆರಂಭವಾಗಲಿದೆ, ಚೇತನ್ ಸದ್ಯ ಶ್ರೀಮುರುಳಿ ಮತ್ತು ಶ್ರೀಮುರುಳಿ ನಟನೆಯ ಭರಾಟೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com