ಗರುಡ ಚಿತ್ರದ ಮೂಲಕ ನಟನೆಗೆ ರಘು ದಿಕ್ಷೀತ್ ಎಂಟ್ರಿ!

ಸಂಗೀತ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಗಾಯಕ ಮತ್ತು ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಇದೀಗ ನಟನೆಗೆ ಇಳಿದಿದ್ದಾರೆ.

Published: 07th May 2019 12:00 PM  |   Last Updated: 07th May 2019 11:29 AM   |  A+A-


ರಘು ದೀಕ್ಷಿತ್

Posted By : VS
Source : The New Indian Express
ಸಂಗೀತ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಗಾಯಕ ಮತ್ತು ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಇದೀಗ ನಟನೆಗೆ ಇಳಿದಿದ್ದಾರೆ.

ಗರುಡು ಚಿತ್ರದ ಮೂಲಕ ರಘು ದೀಕ್ಷಿತ್ ಮೊದಲ ಬಾರಿಗೆ ಬಣ್ಣ ಹಚ್ಚುತ್ತಿದ್ದು ಈ ಚಿತ್ರದಲ್ಲಿ ಗುಪ್ತಚರ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಅಂದರೆ ಈ ಪಾತ್ರಕ್ಕೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೇ ಸ್ಪೂರ್ತಿ ಅಂತೆ.

ಗರುಡು ಚಿತ್ರವನ್ನು ಧನುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಸಿದ್ಧಾರ್ಥ ಮಹೇಶ್ ನಾಯಕನಾಗಿ ಅಭಿನಯಿಸುತ್ತಿದ್ದು ಐಂದ್ರಿತಾ ರೇ ಮತ್ತು ಆಶಿಕಾ ರಂಗನಾಥ್ ಸಾಥ್ ನೀಡುತ್ತಿದ್ದಾರೆ. ರಘು ದೀಕ್ಷಿತ್ ನಟನೆ ಜೊತೆಗೆ ಚಿತ್ರಕ್ಕೆ ಸಂಗೀತವನ್ನು ಸಂಯೋಜಿಸುತ್ತಿದ್ದಾರೆ. 

Stay up to date on all the latest ಸಿನಿಮಾ ಸುದ್ದಿ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp