ಯೋಗರಾಜ್ ನಿರ್ಮಾಣದ ಚಿತ್ರದಲ್ಲಿ ನವ ಪ್ರತಿಭೆ ಪೃಥ್ವಿ ಶ್ಯಾಮನೂರು ಚಿತ್ರರಂಗಕ್ಕೆ ಎಂಟ್ರಿ!

ನಿರ್ದೇಶಕ ಯೋಗರಾಜ್ ಭಟ್ ಅವರು ಚಿತ್ರವೊಂದನ್ನು ನಿರ್ಮಿಸುತ್ತಿದ್ದು ಈ ಚಿತ್ರದ ಮೂಲಕ ನವ ಪ್ರತಿಭೆ ಪೃಥ್ವಿ ಶ್ಯಾಮನೂರು ಮತ್ತು ಹರಿಪ್ರಸಾದ್ ಜಯಣ್ಣ ಚೊಚ್ಚಲ ಬಾರಿಗೆ ನಿರ್ದೇಶಕನಕ್ಕೆ ಕೈ ಹಾಕಿದ್ದಾರೆ.

Published: 26th November 2019 12:37 PM  |   Last Updated: 26th November 2019 12:37 PM   |  A+A-


Yogaraj Bhat-Hariprasad Jayanna and team

ಯೋಗರಾಜ್-ಹರಿಪ್ರಸಾದ್ ತಂಡ

Posted By : vishwanath
Source : The New Indian Express

ನಿರ್ದೇಶಕ ಯೋಗರಾಜ್ ಭಟ್ ಅವರು ಚಿತ್ರವೊಂದನ್ನು ನಿರ್ಮಿಸುತ್ತಿದ್ದು ಈ ಚಿತ್ರದ ಮೂಲಕ ನವ ಪ್ರತಿಭೆ ಪೃಥ್ವಿ ಶ್ಯಾಮನೂರು ಮತ್ತು ಹರಿಪ್ರಸಾದ್ ಜಯಣ್ಣ ಚೊಚ್ಚಲ ಬಾರಿಗೆ ನಿರ್ದೇಶಕನಕ್ಕೆ ಕೈ ಹಾಕಿದ್ದಾರೆ.

ಯೋಗರಾಜ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಪದವಿಪೂರ್ವ ಚಿತ್ರ ನಿರ್ಮಾಣವಾಗುತ್ತಿದ್ದು ಪೃಥ್ವಿ ತಂದೆ ರವಿ ಶ್ಯಾಮನೂರು ಬಂಡವಾಳ ಹೂಡುತ್ತಿದ್ದಾರೆ. 

2020 ಜನವರಿಯಲ್ಲಿ ಪದವಿಪೂರ್ವ ಚಿತ್ರ ಸೆಟ್ಟೇರಲಿದೆ. ಇನ್ನು ಚಿತ್ರಕ್ಕೆ ನಾಯಕಿ ಆಯ್ಕೆ ಆಗಬೇಕಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜಿಸುತ್ತಿದ್ದು ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಇರಲಿದೆ.

Stay up to date on all the latest ಸಿನಿಮಾ ಸುದ್ದಿ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp