ಅಕ್ಟೋಬರ್ 9ಕ್ಕೆ  ನಟ ಉಪೇಂದ್ರರಿಂದ ಭರತ ಬಾಹುಬಲಿ ಟ್ರೇಲರ್ ರಿಲೀಸ್!

ಮಂಜುಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಅಕ್ಟೋಬರ್ 9 ರಂದು ಸಿನಿಮಾದ ಮೊದಲ ಟ್ರೇಲರ್ ರಿಲೀಸ್ ಆಗಲಿದೆ.
ಭರತ ಬಾಹುಬಲಿ ಸ್ಟಿಲ್
ಭರತ ಬಾಹುಬಲಿ ಸ್ಟಿಲ್

ಮಂಜುಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಅಕ್ಟೋಬರ್ 9 ರಂದು ಸಿನಿಮಾದ ಮೊದಲ ಟ್ರೇಲರ್ ರಿಲೀಸ್ ಆಗಲಿದೆ.

ನಿರ್ದೇಶಕ ಮಂಜುಮಾಂಡವ್ಯ ಮೊದಲ ಬಾರಿಗೆ ನಾಯಕನಟನಾಗಿ ಅಭಿನಯಿಸುತ್ತಿದ್ದಾರೆ, ಮಂಜು ಮಾಂಡವ್ಯ ಉಪೇಂದ್ರ ಅವರ ಬಹುದೊಡ್ಡ ಅಭಿಮಾನಿಯಾಗಿದ್ದು ಉಪೇಂದ್ರ ಮೊದಲ ಟ್ರೇಲರ್ ರಿಲೀಸ್ ಮಾಡಲಿದ್ದಾರೆ.

ಚಿಕ್ಕಣ್ಣ ಮತ್ತು ಸರಾ ಹರೀಶ್ ನಟಿಸಿರುವ ಈ ಸಿನಿಮಾದಲ್ಲಿ  ರಿಷಿ ಮತ್ತು ಶೃತಿ ಪ್ರಕಾಶ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀ ಭರತ ಬಾಹುಬಲಿ ನವೆಂಬರ್ ನಲ್ಲಿ ರಿಲೀಸ್ ಆಗಲಿದ್ದು, ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com