ದರ್ಶನ್ ರಾಬರ್ಟ್ ಚಿತ್ರದ ನಾಯಕಿ ಆಶಾ ಭಟ್ ಅಕೌಂಟ್ ಹ್ಯಾಕ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ನಟಿಸುತ್ತಿರುವ ನಟಿ ಆಶಾ ಭಟ್ ಅವರ ಅಕೌಂಟ್ ಅನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ.

Published: 09th October 2019 11:23 AM  |   Last Updated: 09th October 2019 11:37 AM   |  A+A-


Asha Bhat

ಆಶಾ ಭಟ್

Posted By : Vishwanath S
Source : Online Desk

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ನಟಿಸುತ್ತಿರುವ ನಟಿ ಆಶಾ ಭಟ್ ಅವರ ಅಕೌಂಟ್ ಅನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. 

100%

ರಾಬರ್ಟ್ ಚಿತ್ರದ ಕುರಿತಂತೆ ಆಶಾ ಭಟ್ ಟ್ವೀಟರ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಅಪೇಡ್ ಗಳನ್ನು ನೀಡುತ್ತಿದ್ದರು. ಇದೀಗ ತಮ್ಮ ಖಾತೆಯನ್ನು ಟರ್ಕಿಯ ತಂಡವೊಂದು ಹ್ಯಾಕ್ ಮಾಡಿತ್ತು. ಈಗ ಎಲ್ಲವೂ ಸರಿಯಾಗಿದೆ. ನನ್ನ ತಂಡಕ್ಕೆ ಧನ್ಯವಾದಗಳು ಎಂದು ನಟಿ ಬರೆದುಕೊಂಡಿದ್ದಾರೆ. 

100%

ಶಿವಮೊಗ್ಗದ ಭದ್ರಾವತಿ ಮೂಲದ ಆಶಾ ಭಟ್ ಸದ್ಯ ರಾಬರ್ಟ್ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆಶಾ ಭಟ್ 2014ರಲ್ಲಿ ಮಿಸ್ ಸೂಪರ್ ನ್ಯಾಶನಲ್ ಪಟ್ಟ ಮುಡಿಗೇರಿಸಿಕೊಂಡಿದ್ದರು. 

100%

Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp