ಒಂದೇ ದಿನಕ್ಕೆ ಬಿಗ್ ಬಾಸ್ ಮನೆಯಿಂದ ರವಿ ಬೆಳೆಗೆರೆ ಔಟ್

ಬಿಗ್ ಬಾಸ್ ಸೀಸನ್ 7 ರಲ್ಲಿ ಅಚ್ಚರಿಯ ಸ್ಪರ್ಧಿಯಾಗಿದ್ದ ಪತ್ರಕರ್ತ ರವಿ ಬೆಳೆಗೆರೆ ಮೊದಲ ದಿನವೇ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. 

Published: 14th October 2019 12:32 PM  |   Last Updated: 14th October 2019 02:32 PM   |  A+A-


Bigg Boss Kannada season 7: Ravi Belegere comes back on the very first day of the show

ಒಂದೇ ದಿನಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ರವಿ ಬೆಳೆಗೆರೆ!?

Posted By : Srinivas Rao BV
Source : Online Desk

ಬೆಂಗಳೂರು: ಬಿಗ್ ಬಾಸ್ ಸೀಸನ್ 7 ರಲ್ಲಿ ಅಚ್ಚರಿಯ ಸ್ಪರ್ಧಿಯಾಗಿದ್ದ ಪತ್ರಕರ್ತ ರವಿ ಬೆಳೆಗೆರೆ ಮೊದಲ ದಿನವೇ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. 

ಖಾಸಗಿ ಸುದ್ದಿ ವಾಹಿನಿ ಪ್ರಕಟಿಸಿರುವ ವರದಿಯ ಪ್ರಕಾರ ರವಿ ಬೆಳೆಗೆರೆ ಅವರಿಗೆ ಲೋ ಬಿಪಿಯ ಕಾರಣದಿಂದಾಗಿ ಅನುಮತಿ ಪಡೆದು ವಾಪಸ್ಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ರವಿ ಬೆಳೆಗೆರೆ ಅವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿರುವ ವಿಷಯದ ಬಗ್ಗೆ ಅ.14 ರಂದು ಪ್ರಸಾರವಾಗಲಿರುವ ಸಂಚಿಕೆಯಲ್ಲಿ ಸ್ಪಷ್ಟನೆ ಸಿಗುವ ನಿರೀಕ್ಷೆ ಇದೆ. 

Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp