ಮೂರನೇ ಬಾರಿ ಹಿಟ್ ಸಿನಿಮಾ ಕೊಡಲು ಬರುತ್ತಿದೆ ಜಗ್ಗೇಶ್- ಗುರುಪ್ರಸಾದ್ ಜೋಡಿ

ನವರಸ ನಾಯಕ ಜಗ್ಗೇಶ್ ಮತ್ತು ನಿರ್ದೇಶಕ ಗುರು ಪ್ರಸಾದ್ ಮೂರನೇ ಬಾರಿಗೆ ಮತ್ತೆ ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ, ಮಠ ಮತ್ತು ಎದ್ದೇಳು ಮಂಜುನಾಥ ಸಿನಿಮಾದ ಜೋಡಿ ಮತ್ತೆ ಮೋಡಿ ಮಾಡಲು ಮುಂದಾಗಿದೆ.
ಜಗ್ಗೇಶ್ ಮತ್ತು ಗುರು ಪ್ರಸಾದ್
ಜಗ್ಗೇಶ್ ಮತ್ತು ಗುರು ಪ್ರಸಾದ್

ನವರಸ ನಾಯಕ ಜಗ್ಗೇಶ್ ಮತ್ತು ನಿರ್ದೇಶಕ ಗುರು ಪ್ರಸಾದ್ ಮೂರನೇ ಬಾರಿಗೆ ಮತ್ತೆ ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ, ಮಠ ಮತ್ತು ಎದ್ದೇಳು ಮಂಜುನಾಥ ಸಿನಿಮಾದ ಜೋಡಿ ಮತ್ತೆ ಮೋಡಿ ಮಾಡಲು ಮುಂದಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ನಿರ್ದೇಶಕ ಗುರುಪ್ರಸಾದ್ ಜಗ್ಗೇಶ್ ಜೊತೆಗಿರುವ ಫೋಟೋ ಹಾಕಿ ಏನಾದ್ರೂ ಹಿಂಟ್ ಸಿಕ್ತಾ ಎಂದು ಟ್ವೀಟ್ ಮಾಡಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com