ನಟಿ ಹರಿಪ್ರಿಯಾ-ಸೃಜನ್ ಲೋಕೇಶ್ ಲಿಪ್ ಲಾಕ್, ವಿಡಿಯೋ ವೈರಲ್!
ಮಜಾ ಟಾಕೀಸ್ ಕಾರ್ಯಕ್ರಮದ ನಿರೂಪಕ, ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರು ನಟಿ ಹರಿಪ್ರಿಯಾ ಅವರ ಜೊತೆ ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ.
Published: 19th September 2019 11:29 PM | Last Updated: 19th September 2019 11:30 PM | A+A A-

ಹರಿಪ್ರಿಯಾ-ಸೃಜನ್ ಲೋಕೇಶ್
ಬೆಂಗಳೂರು: ಮಜಾ ಟಾಕೀಸ್ ಕಾರ್ಯಕ್ರಮದ ನಿರೂಪಕ, ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರು ನಟಿ ಹರಿಪ್ರಿಯಾ ಅವರ ಜೊತೆ ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ.
ಕನ್ನಡದ ಎಲ್ಲಿದೆ ಇಲ್ಲಿ ತನಕ ಚಿತ್ರದಲ್ಲಿ ಸೃಜನ್ ಲೋಕೇಶ್ ಹಾಗೂ ಹರಿಪ್ರಿಯಾ ನಟಿಸಿದ್ದಾರೆ. ಚಿತ್ರದ ವಿಡಿಯೋ ಸಾಂಗೊಂದು ಬಿಡುಗಡೆಯಾಗಿದ್ದು ಹರಿಪ್ರಿಯಾ ಮತ್ತು ಸೃಜನ್ ಲಿಪ್ ಲಾಕ್ ಮಾಡಿದ್ದಾರೆ.
ಈ ಖುಷಿಗೆ ಹೆಸರೇನು, ಈ ನಶೆಗೆ ವಶ ನಾನು ರೋಮ್ಯಾಂಟಿಕ್ ಸಾಂಗ್ ನಲ್ಲಿ ಹರಿಪ್ರಿಯಾ ಮತ್ತು ಸೃಜನ್ ಹೆಜ್ಜೆ ಹಾಕಿದ್ದಾರೆ.
ನವ ನಿರ್ದೇಶಕ ತೇಜಸ್ವಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಅರ್ಜುನ್ಯ ಜನ್ಯ ಸಂಗೀತ ಸಂಯೋಜಿಸಿದ್ದಾರೆ.