ನಟ ಸುನೀಲ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು, ಅಭಿಮಾನಿಗಳಲ್ಲಿ ಆತಂಕ!

ಮರ್ಯಾದ ರಾಮನ್ನದಂತ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಿದ್ದ ನಟ ಸುನೀಲ್ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಟ ಸುನೀಲ್
ನಟ ಸುನೀಲ್

ಮರ್ಯಾದ ರಾಮನ್ನದಂತ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಿದ್ದ ನಟ ಸುನೀಲ್ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೈದರಾಬಾದಿನ ಗಚ್ಚಿಬೌಲಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸುನೀಲ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ರಾತ್ರಿ ಸುನೀಲ್ ಉಸಿರಾಡಲು ಕಷ್ಟವಾಗುತ್ತಿದೆ ಎಂದು ಹೇಳಿದಾಗ ಕುಟುಂಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. 

ಸದ್ಯ ಪರೀಕ್ಷಿಸಿರುವ ವೈದ್ಯರು ಸುನೀಲ್ ಅವರು ಚೇತರಿಸಿಕೊಳ್ಳುತ್ತಿದ್ದು ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿರುವುದಾಗಿ ಕುಟುಂಬಸ್ಥರು ತಿಳಿಸಿದ್ದು ಅಭಿಮಾನಿಗಳಿಗೆ ಆತಂಕ ಬೇಡ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com