ಲಾಂಗ್ ಡ್ರೈವ್ ಹೋಗಿ ಬಂದ ಕಿಚ್ಚ ಸುದೀಪ್!

ನಟ ಕಿಚ್ಚ ಸುದೀಪ್ ಲಾಂಗ್ ಡ್ರೈವ್ ಹೋಗಿ ಬಂದಿದ್ದಾರೆ. ಈ ವಿಷಯವನ್ನು ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿಕೊಂಡಿದ್ದಾರೆ. ಹೆದ್ದಾರಿಯಲ್ಲಿ ಕಾರಿನ ಮುಂದೆ ಫೋಸ್ ಕೊಟ್ಟ ಫೋಟೋವನ್ನು ಹಾಕಿದ್ದಾರೆ.
ಕಿಚ್ಚ ಸುದೀಪ್
ಕಿಚ್ಚ ಸುದೀಪ್
Updated on

ಹೈದರಾಬಾದ್: ನಟ ಕಿಚ್ಚ ಸುದೀಪ್ ಲಾಂಗ್ ಡ್ರೈವ್ ಹೋಗಿ ಬಂದಿದ್ದಾರೆ. ಈ ವಿಷಯವನ್ನು ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿಕೊಂಡಿದ್ದಾರೆ. ಹೆದ್ದಾರಿಯಲ್ಲಿ ಕಾರಿನ ಮುಂದೆ ಫೋಸ್ ಕೊಟ್ಟ ಫೋಟೋವನ್ನು ಹಾಕಿದ್ದಾರೆ.

15ನೇ ತಾರೀಕು ಜುಲೈ ಹೈದರಾಬಾದ್ ನಿಂದ ಬೆಂಗಳೂರಿಗೆ ಲಾಂಗ್ ಡ್ರೈವ್ ಮಾಡಿ ಬಂದೆ ಎಂದು ಬರೆದುಕೊಂಡಿದ್ದಾರೆ.

 
 
 
 
 
 
 
 
 
 
 
 
 

15th July-Was happy to finally have a long drive,,hyd-blore. Thanks Ram for this pic.

A post shared by KicchaSudeepa (@kichchasudeepa) on

ಸುದೀಪ್ ಅವರ ಮುಂದಿನ ಚಿತ್ರ ಕೋಟಿಗೊಬ್ಬ 3 ಶಿವ ಕಾರ್ತಿಕ್ ನಿರ್ದೇಶಿಸಿದ್ದಾರೆ. ಮಡೊನ್ನ ಸೆಬಸ್ಟಿಯಾನ್, ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸನಿ, ನವಾಬ್ ಶಾ ಮತ್ತು ಪಿ ರವಿಶಂಕರ್ ನಟಿಸಿದ್ದಾರೆ. 2016ರಲ್ಲಿ ತೆರೆಗೆ ಬಂದಿದ್ದ ಕೋಟಿಗೊಬ್ಬ 2ನ ಮುಂದುವರಿದ ಭಾಗ ಇದಾಗಿದೆ.

ಈ ಮಧ್ಯೆ ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com