

ಹೈದರಾಬಾದ್: ಕಾಸ್ಟಿಂಗ್ ಕೌಚ್ ಮೂಲಕ ಸದ್ದು ಮಾಡಿದ್ದ ನಟಿ ಶ್ರೀರೆಡ್ಡಿ ಇದೀಗ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ. ಶ್ರೀರೆಡ್ಡಿ ಅವರ ಹೇಳಿಕೆ ನೀಡಿದ ಜನರು ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ.
ಶ್ರೀ ರೆಡ್ಡಿ ಫೇಸ್‌ಬುಕ್ ಖಾತೆಯಲ್ಲಿ 'Constant sex kills corona virus, its proved' ಎಂದು ಬರೆದುಕೊಂಡಿದ್ದಾರೆ. ಇದರ ಅರ್ಥ ಸತತವಾಗಿ ಸೆಕ್ಸ್ ಮಾಡುವುದರಿಂದ ಕೊರೋನಾ ವೈರಸ್ ದೂರ ಮಾಡಬಹುದು ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ ಎಂದು ಬರೆದಿದ್ದರು.
ಈ ಪೋಸ್ಟ್ ನಿಡಿದ ಕೆಲವರು, ಶ್ರೀರೆಡ್ಡಿ ನೀವು ಈ ಅನುಭವವನ್ನು ಮಾಡಿಕೊಂಡಿದ್ದೀರಾ ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು, ಕೊರೊನಾ ವೈರಸ್‍ಗೆ ಶ್ರೀರೆಡ್ಡಿ ಸ್ಪೆಷಲ್ ವೈದ್ಯೆ ಎಂದು ಕಮೆಂಟ್ ಹಾಕಿದ್ದಾರೆ. ಮತ್ತೆ ಕೆಲವರು ಹಾಗಾದ್ರೆ ನೀವು ಇದನ್ನು ಪ್ರತಿದಿನ ಮಾಡಬೇಕು ಎಂದು ಕಮೆಂಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.
ಯಾವುದೇ ಆಧಾರವಿಲ್ಲದ ಇಂಥ ಹೇಳಿಕೆಯನ್ನು ನೀಡಿರುವ ಶ್ರೀ ರೆಡ್ಡಿ ವಿರುದ್ಧ ಪೊಲೀಸರು ಈಗಾಗಲೇ ದೂರು ದಾಖಲಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆಯ ಪೋಸ್ಟ್‌ಗೆ ನೆಟ್ಟಿಗರು ಫುಲ್ ಕ್ಲಾಸ್ ತೆಗದುಕೊಂಡಿದ್ದಾರೆ. 'ಸೆಕ್ಸ್ ಸರಿ ಮಾಡುತ್ತದೆ, ಅಂದ್ರೆ ನೀವೇ ರೋಗಿಗಳೊಂದಿಗೆ ಸೆಕ್ಸ್‌ಗೆ ಇಳಿಯಬಾರದಾ? ' ಎಂಬ ಪ್ರತಿಕ್ರಿಯೆಗಳನ್ನೂ ನೀಡುತ್ತಿದ್ದಾರೆ.
Advertisement