ಸ್ನೇಹಿತೆ ಮಿಹೀಕಾ ಬಜಾಜ್ ಜೊತೆ ನಿಶ್ಚಿತಾರ್ಥ ಘೋಷಿಸಿಕೊಂಡ ರಾಣಾ ದಗ್ಗುಬಾಟಿ

ಖ್ಯಾತ ನಟ ರಾಣಾ ದಗ್ಗುಬಾಟಿ ತನ್ನ ಸ್ನೇಹಿತೆ ಮಿಹೀಕಾ ಬಜಾಜ್ ಜೊತೆ ವಿವಾಹ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಬಗ್ಗೆ ನಿನ್ನೆ ಇನ್ಸ್ಟಾಗ್ರಾಮ್ ನಲ್ಲಿ ಘೋಷಿಸಿಕೊಂಡಿದ್ದಾರೆ.
ರಾಣಾ ದಗ್ಗುಬಾಟಿ-ಮಿಹೀಕಾ ಬಜಾಜ್
ರಾಣಾ ದಗ್ಗುಬಾಟಿ-ಮಿಹೀಕಾ ಬಜಾಜ್
Updated on: 

ಖ್ಯಾತ ನಟ ರಾಣಾ ದಗ್ಗುಬಾಟಿ ತನ್ನ ಸ್ನೇಹಿತೆ ಮಿಹೀಕಾ ಬಜಾಜ್ ಜೊತೆ ವಿವಾಹ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಬಗ್ಗೆ ನಿನ್ನೆ ಇನ್ಸ್ಟಾಗ್ರಾಮ್ ನಲ್ಲಿ ಘೋಷಿಸಿಕೊಂಡಿದ್ದಾರೆ.

ಬಾಳ ಸ್ನೇಹಿತೆ ಮಿಹೀಕಾ ಬಜಾಜ್ ಜೊತೆ ರೊಮ್ಯಾಂಟಿಕ್ ಫೋಟೋವನ್ನು ಹಂಚಿಕೊಂಡ ರಾಣಾ ನಾನು ಪ್ರೊಪೋಸ್ ಮಾಡಿದೆ, ಅದಕ್ಕೆ ಅವಳು ಯಸ್ ಎಂದಳು ಎಂದು ಬರೆದುಕೊಂಡಿದ್ದಾರೆ.

ರಾಣಾ ಅವರು ತಮ್ಮ ಎಂಗೇಜ್ ಮೆಂಟ್ ನ್ನು ಘೋಷಣೆ ಮಾಡಿದ್ದೇ ತಡ ಸೋಷಿಯಲ್ ಮೀಡಿಯಾಗಳಲ್ಲಿ ನಟ, ನಟಿಯರು, ಅವರ ಆಪ್ತರು, ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಹರಿಸಿದ್ದಾರೆ.

ನಟಿ ಶೃತಿ ಹಾಸನ್, ಸಮಂತಾ ಅಕ್ಕಿನೇನಿ ಮೊದಲಾದವರು ಕಂಗ್ರಾಜುಲೇಶನ್ಸ್ ಎಂದು ಹೇಳಿದ್ದಾರೆ.

 
 
 
 
 
 
 
 
 
 
 
 
 

And she said Yes :) #MiheekaBajaj

A post shared by Rana Daggubati (@ranadaggubati) on

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com