'ರಾಣಿ ಜೇನು' ರೋಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ ರಾಣಿ ಜೇನು ಎಂಬ ರೋಮ್ಯಾಂಟಿಕ್ ವಿಡಿಯೋವನ್ನು ಬಿಡುಗಡೆಗೊಳಿಸಿದೆ.
ರಾಣಿ ಜೇನು
ರಾಣಿ ಜೇನು
Updated on

ಬೆಂಗಳೂರು: ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ ರಾಣಿ ಜೇನು ಎಂಬ ರೋಮ್ಯಾಂಟಿಕ್ ವಿಡಿಯೋವನ್ನು ಬಿಡುಗಡೆಗೊಳಿಸಿದೆ.

ಜಂಕಾರ್ ಮ್ಯೂಸಿಕ್ ಯೂ ಟ್ಯೂಬ್ ಚಾನೆಲ್ ನಲ್ಲಿ ವಿಡಿಯೋ ಬಿಡುಗಡೆಯಾಗಿದೆ.  ಸೋನಿ ಆಚಾರ್ಯ ಮತ್ತು ಪೂಜಾ ನಾಣಯ್ಯ ನಟಿಸಿರುವ ಈ ಸುಂದರ ಆಲ್ಬಂನ ಚಿತ್ರೀಕರಣ ಶ್ರೀರಂಗಪಟ್ಟಣ, ಕರಿಘಟ್ಟ ಸುತ್ತಮುತ್ತಲಿನ ಆಕರ್ಷಕ ಪರಿಸರದಲ್ಲಿ ಚಿತ್ರೀಕರಣವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com