ಕೆಜಿಎಫ್ ಚಾಪ್ಟರ್ 2: ಅಂತಿಮ ಹಂತದ ಚಿತ್ರೀಕರಣಕ್ಕೆ ಯಶ್ ತಯಾರಿ, ತಿಂಗಳಾಂತ್ಯಕ್ಕೆ ಶೂಟಿಂಗ್ ಮುಕ್ತಾಯ

ಕೊರೋನಾ ಸಂಕಷ್ಟದ ನಡುವೆ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ನಾಯಕ ನಟ ಯಶ್ ಅಂತಿಮ ಹಂತದ ಶೂಟಿಂಗ್ ಗೆ ನಾಳೆ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.
ಕೆಜಿಎಫ್ ಚಿತ್ರೀಕರಣ ಸೆಟ್ ನಲ್ಲಿ
ಕೆಜಿಎಫ್ ಚಿತ್ರೀಕರಣ ಸೆಟ್ ನಲ್ಲಿ
Updated on

ಕೊರೋನಾ ಸಂಕಷ್ಟದ ನಡುವೆ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ನಾಯಕ ನಟ ಯಶ್ ಅಂತಿಮ ಹಂತದ ಶೂಟಿಂಗ್ ಗೆ ನಾಳೆ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.

ಈ ತಿಂಗಳಾಂತ್ಯಕ್ಕೆ ಚಿತ್ರೀಕರಣ ಮುಕ್ತಾಯಗೊಳ್ಳಲಿದ್ದು ನಂತರ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ನಡೆಸುತ್ತೇವೆ ಎಂದು ಹೊಂಬಾಳೆ ಫಿಲ್ಮ್ಸ್ ನ ಕ್ರಿಯೇಟಿವ್ ಕಾರ್ಯಕಾರಿ ನಿರ್ಮಾಪಕ ಹಾಗೂ ವಿತರಕ ಕಾರ್ತಿಕ್ ಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com