ಇಂಡಿಯಾ ವರ್ಸಸ್ ಇಂಗ್ಲೆಂಡ್ ಸಿನಿಮಾಗೆ ಪಾಕ್ ಅಭಿಮಾನಿ

ಲಾಕ್ ಡೌನ್ ಅವಧಿ ಹಲವು ಸಿನಿಮಾ ತಯಾರುಕರುಗಳಿಗೆ ಒಳ್ಳೆಯ ಸಮಯವಾಗಿದೆ. ಅದರಲ್ಲೂ ರಿಲೀಸ್ ಆಗಿ ಡಿಜಿಟಲ್ ಸ್ಟ್ರೀಮಿಂಗ್ ಕಾಣುತ್ತಿರುವ ಸಿನಿಮಾಗಳಿಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.
ಇಂಡಿಯಾ ವರ್ಸಸ್ ಇಂಗ್ಲೆಂಡ್
ಇಂಡಿಯಾ ವರ್ಸಸ್ ಇಂಗ್ಲೆಂಡ್

ಲಾಕ್ ಡೌನ್ ಅವಧಿ ಹಲವು ಸಿನಿಮಾ ತಯಾರುಕರುಗಳಿಗೆ ಒಳ್ಳೆಯ ಸಮಯವಾಗಿದೆ. ಅದರಲ್ಲೂ ರಿಲೀಸ್ ಆಗಿ ಡಿಜಿಟಲ್ ಸ್ಟ್ರೀಮಿಂಗ್ ಕಾಣುತ್ತಿರುವ ಸಿನಿಮಾಗಳಿಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.

ನಾಗತಿಹಳ್ಳಿ ಚಂದ್ರಶೇಖರ್ ಅವರ ಇತ್ತೀಚಿನ ಇಂಗ್ಲೆಂಡ್ ವರ್ಸಸ್ ಇಂಡಿಾ ಸಿನಿಮಾ ಅಮೆಜಾನ್ ಪ್ರೈಮ್ ನಲ್ಲಿ ಪ್ರಸಾರಗೊಂಡಿತ್ತು, ಈ ಸಿನಿಮಾಗೆ ಪ್ರಪಂಚಾದಾದ್ಯಂತ ಅಭಿಮಾನಿಳಿದ್ದಾರೆ ಎಂದು  ನಿರ್ದೇಶಕರು ತಿಳಿಸಿದ್ದಾರೆ. 

ಇಂಡಿಯಾ ವರ್ಸಸ್ ಇಂಗ್ಲೆಂಡ್ ಸಿನಿಮಾಗೆ  ಪಾಕಿಸ್ತಾನದಲ್ಲಿ ಅಭಿಮಾನಿಯಿರುವುದು ತಿಳಿಯಿತು.  ಆ ಅಭಿಮಾನಿ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಈ ಸಿನಿಮಾವನ್ನು ಹಿಂದಿಯಲ್ಲಿ ಡಬ್ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಥಿಯೇಟರ್ ಗಿಂತ ಡಿಜಿಟಲ್ ವೇದಿಕೆಯಲ್ಲಿ ಸಿನಿಮಾಗೆ ಹೆಚ್ಚು ಮೆಚ್ಚುಗೆ ಸಿಗುತ್ತಿದೆ.ಮುಂದಿನ ದಿನಗಳಲ್ಲಿ ಇಂತಗ ಸಿನಿಮಾಗಳನ್ನು  ನಿರ್ದೇಶಿಸಲು ನಮಗೆ ಸ್ಫೂರ್ತಿ ನೀಡಿದೆ ಎಂದು ನಾಗತಿಹಳ್ಳಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com