ರಿಲೀಸ್ ಗೂ ಮೊದಲೇ 9 ಕೋಟಿ ರೂ. ಕಲೆಕ್ಷನ್ ಮಾಡಿದ ಕೋಟಿಗೊಬ್ಬ-3!

ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಚಿತ್ರ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಕೆರಳಿಸಿದ್ದು, ಈ ಚಿತ್ರ ರಿಲೀಸ್ ಗೂ ಮೊದಲೇ 9 ಕೋಟಿ ರೂ ಗಳಿಕೆ ಮಾಡುವ ಮೂಲಕ ದಾಖಲೆ ಬರೆದಿದೆ.
ಕೋಟಿಗೊಬ್ಬ 3
ಕೋಟಿಗೊಬ್ಬ 3

ಬೆಂಗಳೂರು: ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಚಿತ್ರ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಕೆರಳಿಸಿದ್ದು, ಈ ಚಿತ್ರ ರಿಲೀಸ್ ಗೂ ಮೊದಲೇ 9 ಕೋಟಿ ರೂ ಗಳಿಕೆ ಮಾಡುವ ಮೂಲಕ ದಾಖಲೆ ಬರೆದಿದೆ.

ಹೌದು.. ನಟ ಕಿಚ್ಚಾ ಸುದೀಪ್ ಅಭಿನಯದ ಕೋಟಿಗೊಬ್ಬ3 ಚಿತ್ರದ ಸ್ಯಾಟೆಲೈಟ್ ಹಕ್ಕುಗಳನ್ನು ಕಲರ್ಸ್ ಕನ್ನಡ ವಾಹಿನಿ ದಾಖಲೆ ಮೊತ್ತಕ್ಕೆ ತನ್ನದಾಗಿಸಿಕೊಂಡಿದೆ. ಮೂಲಗಳ ಪ್ರಕಾರ ಕಲರ್ಸ್ ಕನ್ನಡ ವಾಹಿನಿ ಸುಮಾರು 9 ಕೋಟಿ ರೂಗಳಿಗೆ ಚಿತ್ರದ ಟಿವಿ ಹಕ್ಕು ಖರೀದಿ ಮಾಡಿದೆ ಎಂದು  ಹೇಳಲಾಗಿದೆ. ಈ ಬಗ್ಗೆ ಕಿಚ್ಚಾ ಸುದೀಪ್ ಫ್ಯಾನ್ಸ್ ಕ್ಲಬ್ ಟ್ವಿಟರ್ ಪೇಜ್ ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com