ಗಂಡು ಮಗುವಿನ ಫೋಟೋ ರಿವೀಲ್ ಮಾಡಿದ ಯಶ್-ರಾಧಿಕಾ ದಂಪತಿ!

ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ದಂಪತಿ ತಮ್ಮ ಎರಡನೇ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ. 
ಯಶ್-ರಾಧಿಕಾ
ಯಶ್-ರಾಧಿಕಾ

ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ದಂಪತಿ ತಮ್ಮ ಎರಡನೇ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ. 

ರಾಧಿಕಾ ಯಶ್ ಆರು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಅಂದಿನಿಂದ ಮಗುವಿನ ಫೋಟೋ ರಿವೀಲ್ ಮಾಡಿರಲಿಲ್ಲ. ಇದೀಗ ಲಾಕ್ ಡೌನ್ ವೇಳೆ ರಾಧಿಕಾ ಪಂಡಿತ್ ಇನ್ ಸ್ಟಾಗ್ರಾಮ್ ನಲ್ಲಿ ಜೂನಿಯರ್ ಯಶ್ ಫೋಟೋ ಹಂಚಿಕೊಂಡಿದ್ದಾರೆ. 

ರಾಧಿಕಾ ಪಂಡಿತ್ ಮೊದಲು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಆಯ್ರಾ ಎಂದು ಹೆಸರಿಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com