ಭಾರತ ರತ್ನಕ್ಕೆ ಡಾ. ರಾಜ್ ಹೆಸರು ಶಿಫಾರಸು? ರಾಜ್ಯ ಸರ್ಕಾರಕ್ಕೆ ಅಪ್ಪು, ಶಿವಣ್ಣ ಅಭಿಮಾನಿಗಳ ಮನವಿ

ಡಾ. ರಾಜ್‍ಕುಮಾರ್ ಕನ್ನಡ ಚಿತ್ರರಂಗ ಕಂಡಂತಹ ಮೇರು ನಟ  200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಸಹಜಾಭಿನಯದಿಂದ ಪ್ರೇಕ್ಷಕರ ಹೃದಯದಲ್ಲಿ ಶಾಶ್ವತ ಸ್ಥಾನ ಗಿಟ್ಟಿಸಿಕೊಂಡ ಕಲಾವಿದ.

Published: 09th January 2020 11:20 AM  |   Last Updated: 09th January 2020 11:20 AM   |  A+A-


Rajkumar

ಡಾ. ರಾಜಕುಮಾರ್

Posted By : Vishwanath S
Source : UNI

ಬೆಂಗಳೂರು: ಡಾ. ರಾಜ್‍ಕುಮಾರ್ ಕನ್ನಡ ಚಿತ್ರರಂಗ ಕಂಡಂತಹ ಮೇರು ನಟ  200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಸಹಜಾಭಿನಯದಿಂದ ಪ್ರೇಕ್ಷಕರ ಹೃದಯದಲ್ಲಿ ಶಾಶ್ವತ ಸ್ಥಾನ ಗಿಟ್ಟಿಸಿಕೊಂಡ ಕಲಾವಿದ.

ದಾದಾ ಸಾಹೇಬ್ ಫಾಲ್ಕೆ, ಕರ್ನಾಟಕ ರತ್ನ, ನಾಡೋಜ ಮೊದಲಾದ ಪ್ರಶಸ್ತಿಗಳಿಗೆ ಭಾಜನರಾಗಿರುವ ಈ ಮಹಾನ್‍ ನಟನಿಗೆ ‘ಭಾರತರತ್ನ’ ಪ್ರಶಸ್ತಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಪವರ್ ಸ್ಟಾರ್ ಪುನೀತ್ ಹಾಗೂ ಶಿವರಾಜ್‍ಕುಮಾರ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news with The Kannadaprabha App. Download now
facebook twitter whatsapp