ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ವರ್ಕೌಟ್ ವಿಡಿಯೋ ವೈರಲ್!

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಮದುವೆಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರು ಪತ್ನಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡುತ್ತಿದ್ದರು.

Published: 06th July 2020 04:27 PM  |   Last Updated: 06th July 2020 04:27 PM   |  A+A-


Revathi-Nikhil Kumaraswamy

ರೇವತಿ-ನಿಖಿಲ್ ಕುಮಾರಸ್ವಾಮಿ

Posted By : Vishwanath S
Source : Online Desk

ಬೆಂಗಳೂರು: ಕೊರೋನಾ ಲಾಕ್ ಡೌನ್ ಸಮಯದಲ್ಲಿ ಮದುವೆಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರು ಪತ್ನಿ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡುತ್ತಿದ್ದರು.

ಇದೀಗ ಪತ್ನಿ ರೇವತಿ ಜೊತೆಗಿನ ವರ್ಕೌಟ್ ವಿಡಿಯೋವನ್ನು ನಿಖಿಲ್ ಕುಮಾರಸ್ವಾಮಿ ಇನ್ ಸ್ಟಾಗ್ರಾಂನಲ್ಲಿ ಫೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಹಲವು ನಟ-ನಟಿಯರು ಮನೆಯಲ್ಲೇ ಉಳಿದಿದ್ದಾರೆ. ಈ ವೇಳೆ ತಾವು ಮನೆಯಲ್ಲಿ ಮಾಡುವ ಜಿಮ್, ವರ್ಕೌಟ್ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದಾರೆ. 

Stay up to date on all the latest ಸಿನಿಮಾ ಸುದ್ದಿ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp