ವರ ಮಹಾಲಕ್ಷ್ಮೀ ಹಬ್ಬಕ್ಕೆ 'ಯುವರತ್ನ' ಹೊಸ ಪೋಸ್ಟರ್ ಬಿಡುಗಡೆ: ಅಪ್ಪು ಫ್ಯಾನ್ಸ್ ಗೆ ಸಂಭ್ರಮ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ವರ ಮಹಾಲಕ್ಷ್ಮಿ ಹಬ್ಬದ ಈ ದಿನ ಡಬಲ್ ಧಮಾಕಾ.

Published: 31st July 2020 12:48 PM  |   Last Updated: 31st July 2020 01:12 PM   |  A+A-


Yuvaratna poster

ಯುವರತ್ನ ಪೋಸ್ಟರ್

Posted By : Sumana Upadhyaya
Source : Online Desk

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ವರ ಮಹಾಲಕ್ಷ್ಮಿ ಹಬ್ಬದ ಈ ದಿನ ಡಬಲ್ ಧಮಾಕಾ.

ಅವರ ಮುಂಬರುವ ಬಹು ನಿರೀಕ್ಷಿತ ಚಿತ್ರ ಯುವರತ್ನದ ಪೋಸ್ಟರ್ ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರ ತಯಾರಿಸುತ್ತಿರುವ ಹೊಂಬಾಳೆ ಫಿಲ್ಮ್ಸ್ ಯುವರತ್ನ ಚಿತ್ರವನ್ನು ಕೂಡ ನಿರ್ಮಿಸುತ್ತಿದ್ದು ಇಂದು ಬೆಳಗ್ಗೆ 10 ಗಂಟೆಗೆ ಯುವರತ್ನದ ಪೋಸ್ಟರ್ ಆಕರ್ಷಕ ಬರಹದೊಂದಿಗೆ ಬಿಡುಗಡೆಯಾಗಿದೆ.

ಇದನ್ನು ಭರ್ಜರಿಯಿಂದ ಸ್ವಾಗತಿಸಿರುವ ಅಪ್ಪು ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಟ್ವಿಟ್ಟರ್ ನಲ್ಲಿ ಯುವರತ್ನ ಪೋಸ್ಟರ್ ಪುನೀತ್ ರಾಜ್ ಕುಮಾರ್ ಇಂದು ಟ್ರೆಂಡಿಂಗ್ ನಲ್ಲಿದೆ.

Stay up to date on all the latest ಸಿನಿಮಾ ಸುದ್ದಿ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp