ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಸ್ಪತ್ರೆಗೆ ದಾಖಲು

 ಅನಾರೋಗ್ಯ ಹಿನ್ನಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ‌.
ದರ್ಶನ್
ದರ್ಶನ್

ಮೈಸೂರು: ಅನಾರೋಗ್ಯ ಹಿನ್ನಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ‌.

ಬುಧವಾರ ಬೆಳಿಗ್ಗೆ 4 ಗಂಟೆಗೆ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. 

ಗ್ಯಾಸ್ಟ್ರಿಕ್‌ ಪರಿಣಾಮ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ದರ್ಶನ್, ಒಂದು ದಿನದ ಮಟ್ಟಿಗೆ ಆಸ್ಪತ್ರೆಗೆ ಸೇರಿದ್ದಾರೆ.

ದರ್ಶನ್​ ಅಭಿನಯದ 'ರಾಬರ್ಟ್​' ಸಿನಿಮಾದ ಚಿತ್ರೀಕರಣ ಇನ್ನೂ ನಡೆಯುತ್ತಿದೆ. ಹಾಡಿನ ಚಿತ್ರೀಕರಣಕ್ಕಾಗಿ ದರ್ಶನ್ ವಿದೇಶಕ್ಕೆ ತೆರಳಬೇಕಿತ್ತು. ಆದರೆ, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ  ವಿದೇಶಿ ಪ್ರವಾಸವನ್ನು ಚಿತ್ರತಂಡ ಕೈಬಿಟ್ಟಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com