ಹೈದರಾಬಾದ್: ಭಾನುವಾರ 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟಿ ಅನುಷ್ಕಾ ಶೆಟ್ಟಿ ತಮ್ಮ ನೂತನ ತೆಲುಗು ಸಿನಿಮಾವನ್ನು ಘೋಷಿಸಿದ್ದಾರೆ.
ಈ ಹಿಂದೆ ಅವರದೇ ಮಿರ್ಚಿ ಮತ್ತು ಭಾಗಮತಿ ಸಿನಿಮಾವನ್ನು ನಿರ್ಮಿಸಿದ್ದ ಯುವಿ ಕ್ರಿಯೇಷನ್ಸ್ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ.
ಅನುಷ್ಕಾ ಶೆಟ್ಟಿ ಅವರ ಹೊಸ ಸಿನಿಮಾವನ್ನು ನಿರ್ದೇಶಕ ಮಹೇಶ್ ಬಾಬು ಪಿ. ಅವರು ನಿರ್ದೇಶನ ಮಾಡುತ್ತಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಈ ಬಗ್ಗೆ ವಿಡಿಯೋವನ್ನು ಅನುಷ್ಕಾ ಶೆಟ್ಟಿ ಹಂಚಿಕೊಂಡಿದ್ದಾರೆ. ಅವರು ಕಡೆಯದಾಗಿ ನಟಿಸಿದ್ದ ಸಿನಿಮಾ ನಿಶ್ಯಬ್ದಂ ಅಮೆಜಾನ್ ಪ್ರೈಮ್ ನಲ್ಲಿ 2020ರಲ್ಲಿ ಬಿಡುಗಡೆಯಾಗಿತ್ತು.
'ಬೆಳಕು ಹೋದ ಮೇಲೆ ಕತ್ತಲು ಬರಲೇ ಬೇಕು, ಅದೇ ಜೀವನ, ಅದೇ ಅಲ್ವ ಸರ್ ವೈರಾಗ್ಯ ಅಂದಿದ್ದರು ಅಪ್ಪು': ರಮೇಶ್ ಅರವಿಂದ್
ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್ ವಿರುದ್ಧ ನೆಟ್ಟಿಗರ ಟ್ರೋಲ್
52ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಪನೋರಮಾ ವಿಭಾಗಕ್ಕೆ 4 ಕನ್ನಡ ಚಿತ್ರಗಳ ಆಯ್ಕೆ
ಕನ್ನಡದ 'ಯುವರತ್ನ' ಮರೆಯಾಗಿ ಒಂದು ವಾರವಾದರೂ ನಿಲ್ಲದ ಅಭಿಮಾನಿಗಳ ಶೋಕ: ಅಪ್ಪು ಸಮಾಧಿಗೆ ಹರಿದು ಬರುತ್ತಿದೆ ಜನಸಾಗರ
'ಟಾಮ್ ಅಂಡ್ ಜೆರ್ರಿ' ನಾಯಕಿ ಪಾತ್ರ ನಿಜಜೀವನದಲ್ಲಿ ನನ್ನನ್ನು ಹೋಲುತ್ತದೆ: ಚೈತ್ರಾ ರಾವ್
ಶರಣ್-ಸುನಿ ಕಾಂಬಿನೇಷನ್ 'ಅವತಾರ ಪುರುಷ' ಬಿಡುಗಡೆ ದಿನಾಂಕ ಫಿಕ್ಸ್!
Advertisement