ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ತ್ರಿಬಲ್ ರೈಡಿಂಗ್' ಫಸ್ಟ್‌ ಲುಕ್‌ ರಿಲೀಸ್

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ ಟ್ರಿಬಲ್ ರೈಡಿಂಗ್ ಸಿನಿಮಾದ ಫಸ್ಟ್‌ ಲುಕ್‌ ಬಿಡುಗಡೆಯಾಗಿದೆ.
ತ್ರಿಬಲ್ ರೈಡಿಂಗ್
ತ್ರಿಬಲ್ ರೈಡಿಂಗ್

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ ಟ್ರಿಬಲ್ ರೈಡಿಂಗ್ ಸಿನಿಮಾದ ಫಸ್ಟ್‌ ಲುಕ್‌ ಬಿಡುಗಡೆಯಾಗಿದೆ.

ಮತ್ತೊಮ್ಮೆ ಕ್ಲಾಸಿಕ್‌ ಲುಕ್‌ನಲ್ಲಿ ಎಂಟ್ರಿ ಕೊಡಲಿದ್ದಾರೆ ಎನ್ನುತ್ತಿದೆ ‘ತ್ರಿಬಲ್‌ ರೈಡಿಂಗ್‌’ ಚಿತ್ರದ ಫಸ್ಟ್‌ ಲುಕ್‌. ಯುಗಾದಿ ಹಬ್ಬದ ಅಂಗವಾಗಿ ಚಿತ್ರದ ಪೋಸ್ಟರ್‌ ಬಿಡುಗಡೆ ಆಗಿದ್ದು, ಕೈಯಲ್ಲಿ ಗಾಲ್ಫ್ ಸ್ಟಿಕ್‌ ಹಿಡಿದ ಗಣೇಶ್‌ ಸ್ಲೈಲಿಶ್‌ ಆಗಿ ಕಾಣಿಸಿಕೊಂಡಿದ್ದಾರೆ.

ಮಹೇಶ್‌ ಗೌಡ ನಿರ್ದೇಶನದ, ವೈಎಂ ರಾಮ್‌ಗೋಪಾಲ್‌ ನಿರ್ದೇಶನದ ಈ ಚಿತ್ರದಲ್ಲಿ ಮೇಘಾ ಶೆಟ್ಟಿ, ರಚನಾ ಇಂದರ್‌, ಅದಿತಿ ಪ್ರಭುದೇವ ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಾಧು ಕೋಕಿಲ, ರಂಗಾಯಣ ರಘು, ರವಿಶಂಕರ್‌ ಗೌಡ, ಕುರಿ ಪ್ರತಾಪ್‌, ಡಿಂಗ್ರಿ ನಾಗರಾಜ್‌ ಮುಖ್ಯ ಪಾತ್ರಧಾರಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸ್ಪೋರ್ಟ್‌್ಸ, ಪ್ರೀತಿ ಮತ್ತು ಫ್ಯಾಮಿಲಿ ಈ ಮೂರು ಅಂಶಗಳನ್ನು ಪ್ರಧಾನವಾಗಿಟ್ಟುಕೊಂಡು ರೂಪಿಸಿರುವ ಸಿನಿಮಾ ಇದು. ಒಬ್ಬ ನಟನಾಗಿ ತುಂಬಾ ಇಷ್ಟಪಟ್ಟು ಆಯ್ಕೆ ಮಾಡಿಕೊಂಡಿರುವ ಕತೆ ಇದು. ಫಸ್ಟ್‌ ಲುಕ್‌ ಪೋಸ್ಟರ್‌ಗೆ ಸಾಕಷ್ಟುಮೆಚ್ಚುಗೆ ಮಾತುಗಳು ಕೇಳಿ ಬರುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com