ಕಿಚ್ಚ ಸುದೀಪ್ ಗೆ 'ವಾಲ್ಮೀಕಿ ರತ್ನ' ಪ್ರಶಸ್ತಿ

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರನ್ನು ಈ ಸಾಲಿನ "ವಾಲ್ಮೀಕಿ ರತ್ನ" ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.

Published: 06th February 2021 08:47 PM  |   Last Updated: 06th February 2021 08:47 PM   |  A+A-


ಕಿಚ್ಚ ಸುದೀಪ್

Posted By : Raghavendra Adiga
Source : Online Desk

ದಾವಣಗೆರೆ: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರನ್ನು ಈ ಸಾಲಿನ "ವಾಲ್ಮೀಕಿ ರತ್ನ" ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ  ಕಿಚ್ಚ ಸುದೀಪ್ ಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡುವುದಾಗಿ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 8 ಹಾಗೂ 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದ್ದು ಈ ಸಮಯ ಸುದೀಪ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಅವರು ಇಂದಿನ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Stay up to date on all the latest ಸಿನಿಮಾ ಸುದ್ದಿ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp